Bible Language

Jeremiah 18:15 (KJV) King James Version

Versions

KNV   ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
ERVKN   ಆದರೆ ನನಐ ಜನರು ನನಐನುಐ ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನಐ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನಐ ಜನರು ಒಳ್ಳೆಯ ರಾಜಬೀದಿಯ ಮೇಲೆ ನನಐನುಐ ಹಿಂಙಾಲಿಸುವದನುಐ ತೊರೆದು ಹಾಳಾದ ಹಾದಿಯನುಐ ಹಿಡಿಯುತ್ತಾರೆ.