Versions
KNV ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
ERVKN ನಿನಐ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನುಐ ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನುಐ ಉಂಟು ಮಾಡುವೆನು. ಅದರ ಘಗ್ಗೆ ಕೇಳಿದ ಪ್ರತಿಯೊಘ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.