Bible Language

Jeremiah 20:8 (KJV) King James Version

Versions

KNV   ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
ERVKN   ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಘಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಘಂದ ಸಂದೇಶದ ಘಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನಐನುಐ ಗೇಲಿ ಮಾಡುತ್ತಾರೆ.