Bible Language

Jeremiah 21:4 (KJV) King James Version

Versions

KNV   ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
ERVKN   ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆಯುಧಗಳನುಐ ನೀವು ನಿಮ್ಮ ರಕ್ಷಣೆಗಾಗಿಯೂ ಙಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಙಾಬಿಲೋನಿನ ಜನರ ವಿರುದ್ಧವಾಗಿಯೂ ಘಳಸುತ್ತಿದ್ದೀರಿ. ಆದರೆ ನಾನು ಆಯುಧಗಳನುಐ ವಿಫಲಗೊಳಿಸುತ್ತೇನೆ. “‘ಙಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಘಳಿಯಿದೆ. ತಕ್ಷಣವೇ ನಾನು ಸೈನ್ಯವನುಐ ಜೆರುಸಲೇಮಿನ ಒಳಗಡೆ ತರುತ್ತೇನೆ.