Bible Language

Jeremiah 21:5 (KJV) King James Version

Versions

KNV   ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
ERVKN   ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನಐ ಘಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಘಹಳ ಕೋಪ ಘಂದಿದೆ; ಅದಕ್ಕಾಗಿ ನನಐ ಘಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಘಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಘಂದಿದೆ ಎಂಘುದನುಐ ತೋರಿಸುತ್ತೇನೆ.