Bible Language

Jeremiah 22:25 (KJV) King James Version

Versions

KNV   ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
ERVKN   ಯೆಹೋಯಾಚೀನನೇ, ನಾನು ನಿನಗೆ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಜನರಿಗೇ. ಜನರು ನಿನಐನುಐ ಕೊಲ್ಲ ಘಯಸುತ್ತಾರೆ.