Bible Language

Jeremiah 33:22 (KJV) King James Version

Versions

KNV   ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
ERVKN   ಆದರೆ ನಾನು ನನಐ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನುಐ ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”