Bible Language

Jeremiah 33:4 (KJV) King James Version

Versions

KNV   ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
ERVKN   ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಘಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಘಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಮನೆಗಳನುಐ ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನುಐ ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ನಗರದ ಜನರೊಂದಿಗೆ ಕಾದಾಡುವರು.