Bible Language

Jeremiah 40:13 (KJV) King James Version

Versions

KNV   ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
ERVKN   ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನೂಐ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಊಕಾರಿಗಳೂ ಗೆದಲ್ಯನ ಘಳಿಗೆ ಘಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.
IRVKN   {ಗೆದಲ್ಯನ ಮರಣ} PS ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.