Bible Language

Jeremiah 40:14 (KJV) King James Version

Versions

KNV   ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ERVKN   ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಊಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಙಾಲೀಸನು ನಿನಐನುಐ ಕೊಲ್ಲಘಯಸುತ್ತಾನೆ. ಅವನು ನಿನಐನುಐ ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನುಐ ಕಳುಹಿಸಿದ್ದಾನೆ ಎಂಘುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನುಐ ನಂಘಲಿಲ್ಲ.
IRVKN   ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.