Bible Language

Jeremiah 44:23 (KJV) King James Version

Versions

KNV   ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಕೇಡು ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
ERVKN   ನೀವು ಙೇರೆ ದೇವರುಗಳಿಗೆ ನೈವೇದ್ಯವನುಐ ಅರ್ಪಿಸಿದ್ದಕ್ಕಾಗಿ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನಾಐಗಲಿ ಅಥವಾ ಆತನು ಙೋಊಸಿದ ಧರ್ಮೋಪದೇಶಗಳನಾಐಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಘಡಿಕೆಯಂತೆ ನಡೆಯಲಿಲ್ಲ.”