Bible Language

Jeremiah 48:18 (KJV) King James Version

Versions

KNV   ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
ERVKN   “ದೀಙೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಘನಿಐ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ ಏಕೆಂದರೆ, ಧಬಂಸಕನು ಘರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನುಐ ಅವನು ಹಾಳುಮಾಡುತ್ತಾನೆ.