Bible Language

Jeremiah 48:20 (KJV) King James Version

Versions

KNV   ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
ERVKN   “ಮೋವಾಘು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಘು ಸತತವಾಗಿ ಗೋಳಾಡುವುದು. ಮೋವಾಘು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.