Bible Language

Jeremiah 49:22 (KJV) King James Version

Versions

KNV   ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
ERVKN   ಯೆಹೋವನು ತಾನು ಎರಗಙೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಙೊಚ್ರ ನಗರದ ಮೇಲೆ ತನಐ ರೆಕ್ಕೆಗಳನುಐ ಹರಡುವ ರಣಹದ್ದಿನಂತಿದ್ದಾನೆ. ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.