Bible Language

Jeremiah 4:16 (KJV) King James Version

Versions

KNV   ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
ERVKN   “ಇದನುಐ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಸಮಾಚಾರವನುಐ ಹರಡಿರಿ. ಘಹು ದೂರದೇಶದಿಂದ ಶತ್ರುಗಳು ಘರುತ್ತಿದ್ದಾರೆ. ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನುಐ ಕೂಗುತ್ತಿದ್ದಾರೆ.