Bible Language

Jeremiah 4:29 (KJV) King James Version

Versions

KNV   ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
ERVKN   ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಘ್ದಗಳನುಐ ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಙೆಟ್ಟಗಳನುಐ ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಘರಿದಾಗುವವು. ಅಲ್ಲಿ ಒಘ್ಬರೂ ಇರುವದಿಲ್ಲ.