Bible Language

Jeremiah 52:22 (KJV) King James Version

Versions

KNV   ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
ERVKN   ಮೊದಲನೇ ಕಂಘದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಘವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ಧಾಳಿಂಙೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಘದಲ್ಲಿಯೂ ಧಾಳಿಂಙೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಘದಂತೆ ಇತ್ತು.