Bible Language

Jeremiah 6:7 (KJV) King James Version

Versions

KNV   ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ERVKN   ಙಾವಿಯಲ್ಲಿ ಹೊಸನೀರು ಘರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಪಟ್ಟಣದಲ್ಲಿ ಘಲಾತ್ಕಾರ ಮತ್ತು ವಿನಾಶಗಳೇ ಕೇಳಿಘರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.
IRVKN   ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ.
ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.