Bible Language

Job 11:14 (KJV) King James Version

Versions

KNV   ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
ERVKN   ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.