Bible Language

Job 22:6 (KJV) King James Version

Versions

KNV   ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
ERVKN   ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.