Bible Language

Job 27:2 (KJV) King James Version

Versions

KNV   ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
ERVKN   “ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.