Bible Language

Job 27:20 (KJV) King James Version

Versions

KNV   ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
ERVKN   ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.