Bible Language

Job 30:10 (KJV) King James Version

Versions

KNV   ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
ERVKN   ಯೌವನಸ್ಥರು ನನ್ನನ್ನು ಕಂಡು ಅಸಹ್ಯ ಪಡುತ್ತಾರೆ; ನನ್ನಿಂದ ದೂರನಿಲ್ಲುತ್ತಾರೆ. ನನ್ನ ಮುಖದ ಮೇಲೆ ಉಗುಳುವುದಕ್ಕೂ ಅವರು ಹಿಂದೆಗೆಯರು!
IRVKN   ನನಗೆ ಅಸಹ್ಯಪಟ್ಟು ದೂರ ನಿಂತು,
ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.