Bible Language

Job 37:17 (KJV) King James Version

Versions

KNV   ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
ERVKN   ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ.
IRVKN   ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ,
ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?