Bible Language

Job 39:10 (KJV) King James Version

Versions

KNV   ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
ERVKN   ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
IRVKN   ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ?
ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?