Bible Language

Job 39:26 (KJV) King James Version

Versions

KNV   ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
ERVKN   “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ?
IRVKN   ಗಿಡಗವು ತನ್ನ ರೆಕ್ಕೆಗಳನ್ನು ಹರಡಿ,
ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?