Bible Language

Job 39:5 (KJV) King James Version

Versions

KNV   ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
ERVKN   “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?
IRVKN   ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು?
ಅದರ ಕಟ್ಟನ್ನು ಬಿಚ್ಚಿದವರು ಯಾರು?