Bible Language

Job 39:8 (KJV) King James Version

Versions

KNV   ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
ERVKN   ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.
IRVKN   ಅದರ ಕಾವಲು ವಿಶಾಲವಾದ ಬೆಟ್ಟಗಳೇ.
ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು.