Bible Language

Job 41:10 (KJV) King James Version

Versions

KNV   ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
ERVKN   ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?