Bible Language

Job 42:9 (KJV) King James Version

Versions

KNV   ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
ERVKN   ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ ದೇಶದ ಬಿಲ್ದದನೂ ನಾಮಾಥ್ಯ ದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು.