Bible Language

Job 6:25 (KJV) King James Version

Versions

KNV   ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
ERVKN   ಯಥಾರ್ಥಾವಾದ ನುಡಿಗಳು ಶಕ್ತಿಯುತವಾಗಿವೆ. ಆದರೆ ನಿಮ್ಮ ವಾದಗಳು ಏನನ್ನೂ ನಿರೂಪಿಸುವುದಿಲ್ಲ.
IRVKN   ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ,
ಆದರೆ ನಿಮ್ಮ ಖಂಡನೆಯು ನಿರಾರ್ಥಕ?