Bible Language

Job 9:5 (KJV) King James Version

Versions

KNV   ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
ERVKN   ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು.