Bible Language

John 10:33 (KJV) King James Version

Versions

KNV   ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
ERVKN   ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.
IRVKN   ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.