Bible Language

John 11:4 (KJV) King James Version

Versions

KNV   ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
ERVKN   ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.
IRVKN   ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.