Versions
KNV ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ERVKN ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.