Bible Language

John 13:23 (KJV) King James Version

Versions

KNV   ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
ERVKN   ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.
IRVKN   ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.