Bible Language

John 19:20 (KJV) King James Version

Versions

KNV   ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಸ್ಥಳವು ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್‌ ಮತ್ತು ಲ್ಯಾಟಿನ್‌ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
ERVKN   ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.
IRVKN   ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.