Bible Language

John 19:6 (KJV) King James Version

Versions

KNV   ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
ERVKN   ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು! ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.