Bible Language

John 7:42 (KJV) King James Version

Versions

KNV   ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ERVKN   ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೇತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.
IRVKN   ಯೆರೆ 23:5; ಮೀಕ. 5:2: ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.