Bible Language

Joshua 10:17 (KJV) King James Version

Versions

KNV   ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
ERVKN   ಐದುಮಂದಿ ಅರಸರು ಗುಹೆಯಲ್ಲಿ ಅಡಗಿಕೊಂಡಿದ್ದನ್ನು ಯಾರೋ ನೋಡಿ ಯೆಹೋಶುವನಿಗೆ ತಿಳಿಸಿದರು.
IRVKN   ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.