Bible Language

Joshua 13:33 (KJV) King James Version

Versions

KNV   ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
ERVKN   ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು.