Bible Language

Joshua 18:9 (KJV) King James Version

Versions

KNV   ಮನುಷ್ಯರು ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
ERVKN   ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.