Bible Language

Joshua 1:3 (KJV) King James Version

Versions

KNV   ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
ERVKN   ನಾನು ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲಾ ನಿಮಗೆ ಕೊಡುತ್ತೇನೆ.
IRVKN   ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.