Bible Language

Joshua 3:15 (KJV) King James Version

Versions

KNV   ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್‌ ಹೊಳೆಯ ನೀರು ನಿಂತು ಹೋಯಿತು.
ERVKN   (ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.