Bible Language

Joshua 3:16 (KJV) King James Version

Versions

KNV   ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.
ERVKN   ಆಗ ನೀರು ಹರಿಯದೆ ನಿಂತುಬಿಟ್ಟಿತು. ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.