Bible Language

Joshua 6:18 (KJV) King James Version

Versions

KNV   ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ERVKN   ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.