Bible Language

Judges 11:39 (KJV) King James Version

Versions

KNV   ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.
ERVKN   ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.