Bible Language

Judges 13:8 (KJV) King James Version

Versions

KNV   ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
ERVKN   ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.