Bible Language

Judges 14:4 (KJV) King James Version

Versions

KNV   ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
ERVKN   ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.
IRVKN   ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ನ್ಯಾಯ 13:1; 15:11. ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು. PEPS