Bible Language

Judges 17:4 (KJV) King James Version

Versions

KNV   ಆದರೆ ಅವನು ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
ERVKN   ಆದರೆ ಮೀಕನು ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.
IRVKN   ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು. PEPS